ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮ
ಸಂಖ್ಯೆ: ಮೈನಪ್ರಾ/ಆಆಸಶಾ/2021-22 02.10.2021 ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮವನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ದಿ:02.10.2021ರಂದು ಬೆಳಗ್ಗೆ 10.00 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಮಹಾತ್ಮಗಾಂಧಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಯುಕ್ತರಾದ ಡಾ.ಡಿ.ಬಿ.ನಟೇಶ್, ಅಧೀಕ್ಷಕ ಅಭಿಯಂತರರು ಶ್ರೀ.ಶಂಕರ್, ಕಾರ್ಯದರ್ಶಿ ಶ್ರೀ ವೆಂಕಟರಾಜು, ವಿಶೇಷ ಭೂಸ್ವಾಧೀನಾಧಿಕಾರಿ ಶ್ರೀ.ಹರ್ಷವರ್ಧನ, ಪ್ರಾಧಿಕಾರದ ಸದಸ್ಯರಾದ ಶ್ರೀಮತಿ.ಲಕ್ಷ್ಮೀದೇವಿ, ಶ್ರೀ.ಮಾದೇಶ, ಶ್ರೀ.ನವೀನ್‍ಕುಮಾರ್, ಕಾರ್ಯಪಾಲಕ ಅಭಿಯಂತರರು, ಎಲ್ಲಾ ವಲಯ ಅಧಿಕಾರಿಗಳು, ಎಲ್ಲಾ ವಿಶೇಷ ತಹಶೀಲ್ದಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು …
ರಾಷ್ಟ್ರಪಿತ ಮಹಾತ್ಮಗಾಂಧಿ ರವರ 153ನೇ ಜಯಂತಿ ಕಾರ್ಯಕ್ರಮ Read More »