ಸಂಖ್ಯೆ: ಮೈನಪ್ರಾ/ಅಅ/ಪಿಬಿ/ಟಿಎನ್/05/2021-22 ದಿನಾಂಕ: 17.09.2021
ಅಲ್ಪಾವಧಿ ಟೆಂಡರ್ ಪ್ರಕಟಣೆ
(ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಮಾತ್ರ)
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಆದ್ಯಾದೇಶ 1999-2000ರ ಪ್ರಕಾರ ಆಕ್ಟ್ 2000 ರ ನಿಯಮದಂತೆ ಸ್ಟಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ನಿಯಮದನ್ವಯ ಇ-ಪ್ರಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಟೆಂಡರ್ಗಳನ್ನು ಆಹ್ವಾನಿಸಲಾಗಿದೆ. ಅರ್ಹ ನೋಂದಾಯಿತ ಸಿವಿಲ್ ಮತ್ತು ವಿದ್ಯುತ್ ಗುತ್ತಿಗೆದಾರರು ಕಾಮಗಾರಿಗಳಿಗೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ http://eproc.karnataka.gov.in ಮುಖಾಂತರ, ಈ ಕೆಳಕಂಡ ಕಾಮಗಾರಿಗಳಿಗೆ ಟೆಂಡರ್ನಲ್ಲಿ ಭಾಗವಹಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಈ ಕಛೇರಿಯ ದೂರವಾಣಿ ಸಂಖ್ಯೆ 0821-2420624 ರಿಂದ ಮಾಹಿತಿ ಪಡೆಯಬಹುದು. ಕೆಳಕಂಡಂತೆ ನಿಗಧಿಪಡಿಸಿದ ಇ.ಎಂ.ಡಿ ಯನ್ನು ಇ-ಪ್ರಕ್ಯೂರ್ಮೆಂಟ್ ಪೋರ್ಟಲ್ನಲ್ಲಿ ನಮೂದಿಸಿದ ಯಾವುದಾದರು ಒಂದು ರೀತಿಯಲ್ಲಿ ಸಲ್ಲಿಸತಕ್ಕದ್ದು. ಇ.ಎಂ.ಡಿ.ಯು ಟೆಂಡರಿನ ನ್ಯಾಯ ಸಮ್ಮತಾ ಮಾನ್ಯತಾ ಅವಧಿಗಿಂತ (ಗಿಚಿಟiಜiಣಥಿ ಠಿeಡಿioಜ) 45 ದಿನಗಳ ನಂತರದ ವರೆಗೆ ಮಾನ್ಯತೆ ಇರತಕ್ಕದ್ದು.